Labels

Sunday, 20 October 2019

ಆಗಮವ ತಮನೊಯ್ಯೆ aagamava tamanoyye

ಆಗಮವ ತಮನೊಯ್ಯೆ | ಅವನ ಪಾತಾಳದಲಿ |
ತಾಗಿದಲೆವರಿದು ವೇದಾವಳಿಗಳಾ |
ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪ
ಹರಿಯ ಭಾಗೀರಥಿ ಪಿತನೆ | ಭಾಗವತ ಜನಪ್ರಿಯನೆ |
ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1
ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |
ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |
ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆ
ವಪ್ಪುವಡಿಸೊ ಹರಿಯೆ 2
ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |
ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |
ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3
ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನು
ಕವಲುಗಿಶಿ ಉಗದೆ | ತೂದ ಕರುಳಿನಮಾಲೆ |
ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4
ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |
ನೆಲ ನಭನೆ ನೀರಡಿಯ ಮಾಡಿ ಬೆಳೆದೆ |
ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆ
ಬೆಳಗಾಯಿತುಪ್ಪವಡಿಸೋಹರಿಯೆ 5
ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |
ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನ
ಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿ
ವುಪ್ಪವಡಿಸೊ ಹರಿಯೆ 6
ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪ
ರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತ
ರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7
ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿ
ಭೂಭರವಿಳಿಪಿದೆ | ನಂದನಂದನ ಕೃಷ್ಣ |
ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8
ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳು ಪದೆಶಗಳ ತೊಟ್ಟು
ಭ್ರಮಗೊಳಿಶಿದು ತ್ರಿಪುರ ಹತಗಂಬಾದೆ |
ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ 9
ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |
ಯಶಶಿನಲಿ ಕಲ್ಕ್ಯಾವ | ತಾರನಾದೆ | ಕುಶಿರಿದರಿದಶಸುವೇಪದಶ್ಯೂ
ಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10
ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |
ಜಯಯೆನುತ ಬಂದೈಧರೆ | ವೀಂದ್ದ್ರ ವಾಹನ ಪುರಂದರವಿಠಲ
ಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11

No comments:

Post a Comment