Labels

Thursday, 17 October 2019

ಅಂದು ನರಹರಿಯತಿಗೆ andi narahariyatige

ಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿ
ಬಂದು ನೀನಿಂತೆ ನಿಜರಮಣಿಯೊಡನೆ
ಎಂದೆಂದು ಸತ್ಯಾನಭಿವ ತೀರ್ಥ ಗುರು ಹೃದಯ
ಮಂದಿರನೆ ಪ್ರಸನ್ನವೆಂಕಟವರದ ರಾಮ

No comments:

Post a Comment