Labels

Tuesday, 15 October 2019

ಬಾರೊ ಬೇಗ ನೀರಜಾಕ್ಷದೂರು bari bega neerajakshaduru

ಬಾರೊ ಬೇಗ ನೀರಜಾಕ್ಷದೂರು ಇದು ಯಾತಕೊ ||pa||
ಮೊಸರು ಮಾರುವ ಗೊಲ್ಲತಿಯರಅಸವಳಿಸಿ ಕೈಯ ಪಿಡಿದು
ವಶನಾಗು ಎಂದು ಪೇಳಿನಸುನಗುತಲಿದ್ದೆಯಂತೆ ||1||
ಕುಸುಮಶರನ ಪೆತ್ತವನೆಬಸವನಾದೆ ಊರೊಳಗೆ
ಶಶಿಮುಖೇರ ದೂರು ಬಹುಪಸರಿಸಿತು ಪೇಳಲಾರೆ||2||
ಕಂದಕೇಳು ಇಂದುಮುಖಿಯರಹೊಂದಿ ಆಡಲೇಕೆ |
ಈಮಂದಿರದೊಳಾಡಿ ಸಲಹೊತಂದೆ ಉಡುಪಿ ಸಿರಿಕೃಷ್ಣ ||3||

No comments:

Post a Comment