Monday, 14 October 2019

ಗಜವದನ ಪಾವನ Gajavadana pavana

ಗಜವದನ ಪಾವನ ವಿಘ್ನನಾಶನ ||pa||
ವರ ಪಾಶಾಂಕುಶಧರ ಪರಮದಯಾಳೊಕರುಣಾಪೂರಿತ ಗೌರೀವರಕುಮಾರನೆ ||
ಸುಂದರವದನಾರವಿಂದನಯನ ಘನ-ಸುಂದರಿ ಕಂದನೆ ಬಂದು ರಕ್ಷಿಸೊ ||
ಗೋಪಾಲವಿಠಲನ ಅಪಾರ ಭಜಕನೆಶಾಪಾನುಗ್ರಹಶಕ್ತಾನೇಕ ಮಹಿಮಾ

No comments:

Post a Comment