Labels

Friday, 18 October 2019

ಹರಿ ಸರ್ವೋತ್ತಮನೆಂಬ harisarvottamanemba

ಹರಿ ಸರ್ವೋತ್ತಮನೆಂಬ ಸ್ಥಿರವಾದ ಜ್ಞಾನವ |
ಕರುಣಿಸು ಕರುಣಿಸು ಶೆರಗೊಡ್ಡಿ ಬೇಡುವೆ |
ದುರುಳ ದಾನವರಂತೆ ಪರಮೇಶ ಶಿವನೆಂದು ಪೆರಧರ ಪರನೆಂದು ನುಡಿಸದಿರೆಂದೆಂದು |
ಸಿರಿಯರಸನ ಪೆದ್ದ ಪರಿಚರ್ಯವನು ಕೊಡು |
ಮರುಳೊಂದು ಬಯಸೇನು ಖೇಶ ಷಣ್ಮುಖಮಾತೆ |
ಸಿರಿವರ ಅಭಿನವ ಪ್ರಾಣೇಶ ವಿಠಲನ |
ಚರಣ ವಾರಿಜ ಭೃಂಗೆ ಸರ್ವಭಕ್ತಾಂತರಂಗೆ ||

No comments:

Post a Comment