Labels

Thursday, 10 October 2019

ಜನಕನ ಮನೆಯಲ್ಲಿ Janakana maneyalli

ಜನಕನ ಮನೆಯಲ್ಲಿ ಮುರಿಸಿಕೊಂಡ ಬಿಲ್ಲು |
ಶಿವನ ಬಿಲ್ಲೆಂದರಿಯಿರೊ ಹರನ ಬಿಲ್ಲೆಂದರಿಯಿರೊ |
ಸುರಾಸುರರ ಭಂಗ ಬಡಿಸಿ ಬಿದ್ದ ಬಿಲ್ಲು |
ಸಿರಿ ಪುರಂದರ ವಿಠಲ ಶ್ರೀರಾಮ ಮುರಿದ ಬಿಲ್ಲು

No comments:

Post a Comment