Labels

Saturday, 5 October 2019

ಕೈಲಾಸ ವಾಸ Kailasavasa

ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ಕೈಲಾಸ ವಾಸ ಗೌರೀಶ ಈಶ
ಅಹೋರಾತ್ರಿಯಲ್ಲಿ ನಾನು ಅನುಜರಾಗ್ರಣಿಯಾಗಿ
ಅಹೋರಾತ್ರಿಯಲ್ಲಿ ನಾನು ಅನುಜರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೋ ಮಹದೇವನೇ ಮಹಿಯೊಳಗೆ ಚರಿಸಿದೆನೋ ಮಹದೇವನೇ ಅಹಿಭೂಶಣನೆ ಎನ್ನ ಅವಗುಣಗಳೆಣಿಸದಲೇ ವಿಹಿತಧರ್ಮದಲಿ ವಿಷ್ಣು ಭಕುತಿಯನು ಕೊಡು ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ
ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ ಧನುಜಗತ ಮದಹಾರಿ ದಂಡ ಪ್ರಣಾಮವ ಮಾಡ್ಪೆ ಮಣಿಸು ಈ ಶಿರವ ಸಜ್ಜನ ಚರಣ ಕಮಲದಲ್ಲಿ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ಭಾಗೀರಥಿಧರನೆ ಭಯವ ಪರಿಹರಿಸಯ್ಯ ಭಾಗೀರಥಿಧರನೆ ಭಯವ ಪರಿಹರಿಸಯ್ಯ ಭಾಗೀರಥಿಧರನೆ ಭಯವ ಪರಿಹರಿಸಯ್ಯ ಲೇಸಾಗಿ ನೀ ಸಲಹೊ ಸಂತತ ಸರ್ವದೇವ ಲೇಸಾಗಿ ನೀ ಸಲಹೊ ಸಂತತ ಸರ್ವದೇವ ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ ಜಾಡು ಮಾಡದೆ ಭಜಿಪ ಭಾಗ್ಯವನು ಕೊಡು ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ಭಾಗೀರಥಿಧರನೆ ಭಾಗೀರಥಿಧರನೆ ಭಾಗೀರಥಿ ಭಾಗೀರಥಿಧರನೆ ಭಯವ ಪರಿಹರಿಸಯ್ಯ ಲೇಸಾಗಿ ನೀ ಸಲಹೊ ಸಂತತ ಸರ್ವದೇವ ಲೇಸಾಗಿ ನೀ ಸಲಹೊ ಸಂತತ ಸರ್ವದೇವ ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ ಜಾಡು ಮಾಡದೆ ಭಜಿಪ ಭಾಗ್ಯವನು ಕೊಡು ಶಂಭೋ ಕೈಲಾಸ ವಾಸ ಗೌರೀಶ ಈಶ ಕೈಲಾಸ ವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ಕೈಲಾಸ ವಾಸ ಗೌರೀಶ ಈಶ

No comments:

Post a Comment