Labels

Friday, 18 October 2019

ಮಂಗಳಂ ಮಂಗಳಂ ಭವತು mangalam mangalam

ಮಂಗಳಂ ಮಂಗಳಂ ಭವತು ತೇ ರಮಾಪತೆ ||pa||
ಮಂಗಳಂ ಮಧುವೈರಿ ದೇವವರೇಣ್ಯ ||apa||
ಮಾರಜನಕ ದಿವ್ಯಸಾರ ಸುಂದರದೇಹವಾರಿಜದಳನೇತ್ರ ಕಾರುಣ್ಯಗುಣನಿಧೆ ||
ಮಣಿಮಯ ಶುಭಕರ ಕನಕಕುಂಡಲಧರಮಿನುಗುವ ಮಕುಟಶೋಭನಕರಮೂರ್ತೆ||
ವೇದವಿಬುಧವಂದ್ಯ ಗೋಪಾಲವಿಠಲಸಾಧುಸಜ್ಜನಪಾಲ ಶ್ರೀದೇವಿಲೋಲ ||

No comments:

Post a Comment