Wednesday, 16 October 2019

ನೀರಿಲ್ಲದ ಭಾವಿ Neerillada bhavi

ನೀರಿಲ್ಲದ ಭಾವಿ ಊರಿಲ್ಲದ ಮಠವು
ನೆರಳಿಲ್ಲದ ಮರ ಫಲವಿಲ್ಲದ ಲತೆ
ಧನವಿಲ್ಲದ ದಾತ ದಯವಿಲ್ಲದ ನಾಥ
ಮನಸಿಲ್ಲದ ಶಕುತಿ ಭಯವಿಲ್ಲದ ಭಕುತಿ
ನರಹರಿ ಮುಕುಂದ ಶ್ರೀಕೃಷ್ಣ ಎನ್ನದ
ನರರಿದ್ದು ಫಲವೇನು ಇಲ್ಲದಿದ್ದರೆ ಏನು ||

No comments:

Post a Comment