Labels

Wednesday, 16 October 2019

ನಿನ್ನ ಎಂಜಲನುಂಡು ninna enjalanundu

ನಿನ್ನ ಎಂಜಲನುಂಡು ನಿನ್ನ ಬೆಳ್ಳುಡೆಯುಟ್ಟು
ಮುನ್ನ ಮಾಡಿದ ಕರ್ಮ ಬೆನ್ನಬಿಡದಿದ್ದರೆ
ನಿನ್ನ ಓಲೈಸಲೇಕೊ ಕೃಷ್ಣ
ಸಂಚಿತವನುಂಡು ಪ್ರಪಂಚದೊಳಗೆ ಬಿದ್ದು
ನಿನ್ನ ಓಲೈಸಲೇಕೋ ಕೃಷ್ಣ
ದಿನಕರನುದಿಸಿ ಕತ್ತಲೆ ಪೋಗದಿದ್ದರೆ
ಹಗಲೇನೋ ಇರುಳೇನೊ ಕುರುಡಂಗ ಸಿರಿಕೃಷ್ಣ||

No comments:

Post a Comment