Friday, 18 October 2019

ಪೊರೆ ಎಮ್ಮ ಸ್ವಾಮಿ pore enna swany

ಪೊರೆ ಎಮ್ಮ ಸ್ವಾಮಿ ನೀ ಜಗದಂತರಿಯಾಮಿ ||pa||
ಮಾರಜನಕ ನಿನ್ನ ಕೋರಿ ಬಂದೆನೊ ದೇವಕ್ರೂರ ಕರ್ಮಾಂತರ ಹರಗೈಸೊ ನೀ ದೇವ|||
ಭಕ್ತರ ಪಾಲಿಪ ಶಕ್ತಿ ನಿನ್ನದೊ ದೇವಭಕ್ತಿಯಿಂದಲಿ ನಿನ್ನ ಪಾದ ತೋರಿಸೊ ದೇವ ||
ಬಡವರ ಪಾಲಿಪ ಶಕ್ತಿ ನಿನ್ನದೊ ದೇವ ಅಡಿಗಳಿಗೆರಗುವ ಒಡೆಯ ಗೋಪಾಲವಿಠಲ ||

No comments:

Post a Comment