Wednesday, 16 October 2019

ವಾಣಿ ಪರಮಕಲ್ಯಾಣಿ vani paramakalyani

ವಾಣಿ ಪರಮಕಲ್ಯಾಣಿ ನಮೋ ನಮೋ ಅಜನರಾಣಿ ಪಂಕಜಪಾಣಿ ||pa||
ಭಳಿರೆ ಭಳಿರೆ ಅಂಬೆ ಭಕ್ತಜನಸುಖದಂಬೆಸುಳಿದಾಡು ಶುಭನಿತಂಬೆ ಅಮ್ಮ ನಿಮ್ಮ
ಹೊಳೆ ಹೊಳೆವ ಮುಖ ಮುಕುರ ಬಿಂಬೆಇಳೆಯೊಳಗೆ ಸರಿಗಾಣೆ ಶಾರದಾಂಬೆ ಪುತ್ಥಳಿಬೊಂಬೆ||1||
ಶರಣು ಶರಣೆಲೆ ದೇವಿ ಸ್ಮರಣೆ ಮಾತ್ರದಿ ಕಾಯ್ವೆಚರಣದಂದುಗೆಯ ಠೀವಿ ನಳನಳಿಸುವಾ-
ಭರಣಗಳನಿಟ್ಟು ಸುಖವೀವಿಧರೆಯೊಳಗೆ ಹರಿಣಾಕ್ಷಿ ನೀ ಸಲಹೆ ವಾಗ್ದೇವಿ ||2||
ಜಯಜಯತು ಜಗನ್ಮಾತೆ ಜಗದೊಳಗೆ ಪ್ರಖ್ಯಾತೆದಯಮಾಡು ಧವಳಗೀತೆ ಸತತ ಶ್ರೀ
ಹಯವದನ ಪದಕೆ ಪ್ರೀತೆ ಇಳೆಯೊಳಗೆನಯದಿ ಗೆಲಿಸೆನ್ನ ಮಾತೆ ವಿಧಿಕಾಂತೆ ||3||

No comments:

Post a Comment