Labels

Tuesday, 5 November 2019

ಆರುತಿಯ ಮಾಡುವೆನೆ aarutiya maaduvene

ಆರುತಿಯ ಮಾಡುವೆನೆ ಮಾರಜನನಿಯೆ ಲಕ್ಷ್ಮೀ ಪ
ಭಂಗಾರದ ತಾಟಿನೊಳು ಶೃಂಗಾರದಾರುತಿ ಪಿಡಿದುರಂಗನಂಗನೀಯ ಲಕ್ಷ್ಮೀ ಮಂಗಳ ಪದವಪಾಡಿ 1
ಮುತ್ತಿನಾರತಿ ನಿನಗೆ ಎತ್ತಿನಿಂತೆನೆ ತಾಯಿಭಕ್ತಹೃದಯೆ ಇತ್ತಕಡೆ ನೋಡೆ ದೇವಿ 2
ಇಂದಿರೇಶನ ರಾಣಿ ಸುಂದರ ಸರೋಜವದನೆಇಂದುರಂಗ ರಾಮಕೃಷ್ಣರನ್ನು ತೋರಿಸಮ್ಮಾ ರಾಮೆ 3

No comments:

Post a Comment