ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ
ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1
ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2
ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3
ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ
No comments:
Post a Comment