Tuesday, 5 November 2019

ಅಂಬಾಬಾಯೇ ನಂಬಿದೆ ambabai nambide

ಅಂಬಾಬಾಯೇ ನಂಬಿದೆ ಬಾ ಜನನೀ ಪ
ಕೋಮಲಾಂಗಿಯೇ ಕಾಮಿತದಾಯಕೆಕರುಣಾವಾರಿಧಿಯೇ ತಾಯೇ 1
ಸಾರಸಾಕ್ಷಳೇ ತೋರಿಸು ಹರಿಯನ್ನುಪೋಷಿಸೆನ್ನ ಮನಸು ತಾಯೇ 2
ಇಂದಿರೇಶನಂಕವಿಹಾರಿಣೀಸುಂದರಾಂಗ ಸುಭಗೇ ತಾಯೇ 3

No comments:

Post a Comment