ಅನ್ನದಾನದ ಸುಖ ನಿನಗಲ್ಲದೆ ಬೇರೆಅನ್ಯ ಜನರೊಳಗುಂಟೆ ಜನ್ಯ ಜನಕಾ ಪ
ಸಹಿತ ಒಂದು ಕೂಸು ಬರಲುಜಗತ್ ಕೋಶ ಅನ್ನವ ಮಾಡಿ ನೀ ಸಮರ್ಪಿಸಿದೆ 1
ಕೊಟ್ಟ ಅನ್ನಕೆ ಸಮ ಇಷ್ಟನ್ನವೇನುಂಬಿಇಷ್ಟು ಜನರು ಬಲಿಕೊಟ್ಟು ಭುಂಜಿಪರು 2
ಇಂದಿರೇಶಗೆ ಕೊಟ್ಟ ದಾನದಿ ಶತಾನಂದನಾದಿಯೇಮುಕ್ತಿ ಮಂದಿರದೊಳಗೆ ಹರಿತಂದು ತೋರೆನಗೆ 3
No comments:
Post a Comment