Labels

Tuesday, 5 November 2019

ಅಂತರಂಗದ ರೋಗ antarangada roga chinte

ಅಂತರಂಗದ ರೋಗ ಚಿಂತೆ ಪರಿಹರಿಸಿ ಮೋಕ್ಷಪಂಥ ಸಾಧಿಸು ಧನ್ವಂತ್ರಿ ಪ್ರಭುವೆ ಪ
ಸುರರು ಅಸುರರು ಕೂಡಿ ಶರಧಿಯಾ ಮಥಿಸಲುಕರದೊಳಮೃತ ಪಾತ್ರೆ ಧರಿಸಿ ನೀ ಬಂದೆ 1
ಇಂದ್ರ ನೀಲಾಂಭ್ರಣಿ ಸನ್ನಿಭರೂಪಚಂದ್ರ ಮಂಡಲದೊಳು ನಿಂತು ರಾಜಿಸುವಿ 2
ಯೋಷಿತ ರೂಪದಿ ಸುಧೆಯನು ಕೊಟ್ಟುಪೋಷಿಸಿದೆಯೋ ಇಂದಿರೇಶ ದಿವಿಜರಾ

No comments:

Post a Comment