Saturday, 2 November 2019

ಬಲ್ಲವನು ಉಳ್ಳವನು ballavanu ullavanu

ಬಲ್ಲವನು ಉಳ್ಳವನು ನೀನಿರಲು ಭಜಿಸದೆಕ್ಷುಲ್ಲಕರ ಮತವಿಡಿದು ಸುಖವ ಬಯಸುವೆ ನಾನುಕಲ್ಲು ಗೋವಿನ ಹಾಲು ಕರು ಬಯಸಿದಂತೆ ನಾಹಲ್ಲು ಹೋಹುದನರಿಯೆ ಅಕಟಕಟ ಮಂದಮತಿಯುಕಳ್ಳ ಗೋವನು ಹುಲ್ಲು ಗಂಜಿಯನೆರೆದು ಸಲಹಿದಡೆ ಏನು ಫಲಬಲ್ಲಿದಾಸೆಯ ಬಿಡಿಸೋ ನಮೋ ರಂಗವಿಠಲ

No comments:

Post a Comment