Thursday, 21 November 2019

ಚೆಲ್ವ ಕಂಗಳ ಚೆಲ್ವಕಾರ chelva kangala cheluvakar

ಚೆಲ್ವ ಕಂಗಳ ಚೆಲ್ವಕಾರ ನೋಡ ಬಂದೆ ನಿನ್ನ ಬಳಿ ಸಾರ ಬಂದೆ ಪ
ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ ಅ
ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭವಲ್ಲದ ದಿವಸದೊಳಿರಾ ನೋಡಿಇಲ್ಲದ ಬಯಲ ನಿಂದೆಯ ಪೊತ್ತು ಶುಕಾಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದುಮಡದಿಗೆ ರತ್ನ ತಂದುದರಿಂದ 1
ಮಡದಿಯ ಮನೆಯ ಅರ್ಭಕನಾಗಿ ಬಲುಗಡಿಯ ದಾನವನ ಕೊಂದನ ಸೂನುಬಡನಡುವಿನ ಠಾವಿಗೆ ಸಿಲ್ಕಿ ಸುಖಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ 2
ಮೂಲ ವೃಕ್ಷದಾಲಾರ ಮುಂದೆಯ ದಾನವರಿರ್ದಾಲಯ ದಹಿಪನೆಂಬುದಯ್ಯನಬಲಮಾಡಿ ಬಲಗೆ ಇಂದುರುಹಿದೆ ಕಾಗಿನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನಪ್ರಹ್ಲಾದಗೆ ಪ್ರಸನ್ನವಾದುದರಿಂದ 3
____

No comments:

Post a Comment