Labels

Sunday, 24 November 2019

ದಾಸ ದಾಸರ ಮನೆಯ dasa raastra maneya

ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಪ
ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ 1
ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ 2
ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ ದಾಸಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ

No comments:

Post a Comment