Tuesday, 5 November 2019

ಇಲ್ಲೆ ಬಂದಿಹ ಮುನಿ ille bandiha muni

ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ
ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ.
ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1
ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2
ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3

No comments:

Post a Comment