Saturday, 2 November 2019

ಮನೆಯಿಂದ ಸಂತೋಷ maneyinda santosh kelavarige

ಮನೆಯಿಂದ ಸಂತೋಷ ಕೆಲವರಿಗೆ ಲೋಕದಲ್ಲಿಧನದಿಂದ ಸಂತೋಷ ಕೆಲವರಿಗೆ ಲೋಕದಲ್ಲಿವನಿತೆಯಿಂ ಸಂತೋಷ ಕೆಲವರಿಗೆ ಲೋಕದಲ್ಲಿತನಯರಿಂ ಸಂತೋಷ ಕೆಲವರಿಗೆ ಲೋಕದಲ್ಲಿಇನಿತು ಸಂತೋಷ ಅವರವರಿಗಾಗಲಿ ನಿನ್ನನೆನೆವೋ ಸಂತೋಷ ಎನಗಾಗಲಿ ನಮ್ಮ ರಂಗವಿಠಲ

No comments:

Post a Comment