Labels

Tuesday 26 November 2019

ನಡತೆ ಹೀನನಾದರೇನಯ್ಯ nadate heenanaadarenayya

ನಡತೆ ಹೀನನಾದರೇನಯ್ಯ - ಜಗದೊಡೆಯನ ಭಕುತಿ ಇದ್ದರೆ ಸಾಲದೆ ಪ
ಪುಂಡರಾ ಪಾಂಡುನಂದನರು ಮತ್ತದರೊಳುಕಂಡೋರ್ವಳೈವರು ಭೋಗಿಪರುಖಂಡಿಸಿದರು ರಣದೊಳು ಗುರುಹಿರಿಯರಪುಂಡರೀಕಾಕ್ಷನ ಒಲುಮೆಯೊಂದಲ್ಲದೆ 1
ಒಂದೊಂದು ಪರಿ ಬುದ್ಧಿಯ ಹೇಳಿ ಹಿರಣ್ಯಕಕಂದನ ನಿರ್ಬಂಧಿಸುತಿರಲುಅಂದು ಸಾಧಿಸಲು ಕಂಬದ ಬಳಿಯೆ ತನ್ನತಂದೆಯ ಕೊಲಿಸಿದನೆಂಬರು ಜನರು2
ದಾಸಿಯ ಜಠರದೊಳು ಜನಿಸಿದ ವಿದುರ - ಸ-ನ್ಯಾಸಿಯೆಂದೆನಿಸಿಕೊಂಡಸಾಸಿರನಾಮದೊಡೆಯ ಕೃಷ್ಣ ಬಾಡದಾದಿಕೇಶವನ ಭಕುತಿಯೊಂದಿದ್ದರೆ ಸಾಲದೆ 3

No comments:

Post a Comment