Sunday, 8 December 2019

ಆರು ವಂದಿಸಲೇನು aaru vandisalenu

ಆರು ವಂದಿಸಲೇನು ಆರು ನಿಂದಿಸಲೇನು
ಆರು ಶಾಪಿಸಲೇನು
ಆರು ಕೋಪಿಸಲೇನು
ಆರು ಮುನಿದು ಮಾತನಾಡದಿದ್ದರೆ ಏನು
ಮಾರುತಾಂತರ್ಯಾಮಿ ಜಗನ್ನಾಥವಿಠಲನ
ಕಾರುಣ್ಯ ಪಾತ್ರರ ಕರುಣವೆನ್ನೊಳಗಿರೆ 1

No comments:

Post a Comment