Wednesday, 25 December 2019

ಆರುತಿಯ ತಾರೆ ಸಖಿ | aarutiya taare sakhi

ಆರುತಿಯ ತಾರೆ ಸಖಿ |
ನೀರಜಾಕ್ಷಿ ವಾರುಣೀಶನಿಗೆ ಪ
ವಾರಿಚರಗಿರಿಧಾರ ಹರಿ ಗೋಚರ ಹರಿ |
ನರಸಿಂಹಗೆ ಮೂರಡಿ ಧಾರುಣಿ ದಾನವ ಬೇಡಿದವಗೆ 1
ದಾಶರಥಿದಾಸ ಹರಿಕೃಷ್ಣಗೆ ವಸನವರ್ಜಿತ
ಕಲ್ಕಿಗೆ ಶ್ರೀಶನಿಗೆ ಸರ್ವೇಶನಿಗೆ ವಾಸುಕಿಗಿರಿ ವಾಸನಿಗೆ 2
ಸಾಮಗಾನ ವಿಲೋಲಗೆ ಶಾಮಸುಂದರವಿಠಲಗೆ |
ರಾಮಗೆ ನಿಸ್ಸೀಮಗೆ | ಕಾಮಿತಾರ್ಥಪ್ರದಾತಗೆ 3

No comments:

Post a Comment