Labels

Thursday, 26 December 2019

ಅಂಬುಜ ಭವನಯ್ಯ ಕಂಬು ambuja bhavanayya kambu

ಅಂಬುಜ ಭವನಯ್ಯ ಕಂಬು ಚಕ್ರಪಾಣಿಶಂಬರಾರಿ ಜನಕ ಶಾಮ ಸೀತಾಂಗ ಹೃದಯಾಂಬರ ನಿವಾಸಾ ಹಂಬಲಿಸುವ ಜನಕೆ ಹಗಲಿರುಳು ಬಿಡದೆಬೆಂಬಲವಾಗಿದ್ದು ಬೇಡಿದಾ ದಿವಾರಾತ್ರಿ ತ್ರಿ-ಯಂಬಕ ಸಹಾಯ ತ್ರಿಗುಣ ರಹಿತ ಕಾಯಾತುಂಬುರಾದಿ ವಂದ್ಯ ತುರಿಯ ನಾಮಕ ದೇವಅಂಬುಚರಗೆ ಸಿಲಿಕಿ ಅಳಲಿ ಬಹುಕಾಲಾಇಂಬುಗಾಣದೆ ನಿನ್ನ ಇಚ್ಛೈಸಲು ಬಂದುತಂಬಲಾ ಪಾಣಿಯಲಿ ತಡವರಿಸಿದ ಕರುಣಿಮುಂಬಿಸಿಲಿಗೆ ಕುಮುದ ಮುದರಿದಂತೆ ಆರೆಂಬ ಕರ್ಮವು ಎನ್ನ ಅಣಗೊತ್ತಿದವೇನೆಂಬೆ ವಿಶ್ವಮೂರ್ತಿ ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2

ಶ್ರವಣದಲಿ ಮನಸು ಲವ ಮಾತ್ರ ಎರಗದುಕವಿಗಳ ಒಡನೆ ಸ್ನೇಹವ ಬಳಸದುರವಿ ಉದಯಸ್ತಮಾನ ದಿವಸದೊಳಗೆ ಮಾ-ಧವನೆ ನಿನ್ನಯ ನಾಮವ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ e್ಞÁನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3

ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4

ನಿನ್ನ ದಾಸರ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5
ಜತೆ
ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||

No comments:

Post a Comment