ಅಂಜಾನೆ ತನಯ ಧ | ನಂಜಾಯನಗ್ರಜ ||ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1
ಮಾರುತಿ ನಿನ್ನಯ | ಕೀರುತಿ ಜಗದೊಳು ||ಬೀರುತಿದ ಕೊ ನಾ | ಸಾರುತೀ ನೀಗಾ 2
ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||ಭೂವರನಂತೆ ಕಾಯೋ | ದೇವೇಂದ್ರ ಪಾಲಾ3
ಪ್ರಸ್ತುತ ಬಿನ್ನಪ | ವಿಸ್ತರಿಪ ಕೃತಿ ಸ ||ಮಸ್ತರೂ ಕೇಳಲಿ | ಆಸ್ಥೀಯಲಿಂದಾ4
ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||ಹೀನ ವಿಷಯಗಳಾ | ನಾನೊಲ್ಲೆ ದೇವ 5
No comments:
Post a Comment