ಭಜರೇ ಹನುಮಂತಂ | ಮಾನಸಭಜರೇ ಹನುಮಂತಂ ಪ
ಕೋಮಲ ಕಾಯಂ ನಾಮ ಸುದೇವಂ |ಭಜ ಸಖಸಿಂಹಂ ಭೂಸುರ ಶ್ರೇಷ್ಠಂ1
ಮೂರ್ಖ ನಿಶಾಚರ ವನ ಸಂಹಾರಂ |ಸೀತಾ ದುಃಖ ವಿನಾಶಕಾರಂ 2
ಪರಮಾನಂದ ಗುಣೋದಯ ಚರಿತಂಕರುಣಾರಸ ಸಂಪೂರ್ಣ ಸುಭರಿತಂ3
ರಣರಂಗ ಧೀರಂ ಗುಣಗಂಭೀರಂದಾನವ ದೈತ್ಯಾರಣ್ಯ ಕುಠಾರಂ 4
ಗುರು ಚೆನ್ನಕೇಶವ ಕದಳೀ ರಂಗಂಸ್ಥಿರ ಸದ್ಭಕ್ತಂ ಮುಖ್ಯಪ್ರಾಣಂ 5
No comments:
Post a Comment