Labels

Friday, 6 December 2019

ಏನೆ ಮನವಿತ್ತೆ ene manavitte

ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ
ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1
ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2
ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3

No comments:

Post a Comment