Labels

Tuesday, 10 December 2019

ಗುರುರಾಘವೇಂದ್ರ ಕರುಣಿಸೋ ತವಚರಣ ಸ್ಮರಣೆಯ guru raghavendra karuniso tavacharana

ಗುರುರಾಘವೇಂದ್ರ ಕರುಣಿಸೋ ತವಚರಣ ಸ್ಮರಣೆಯ ಪ
ಶರಣು ಜನಕೆ ಸುರತರುವೆಂದೆನಿಸುತ ವರ ಮಂತ್ರಾಲಯ
ಪುರದಿ ಮೆರೆವ ಶ್ರೀಮದ್ 1
ನಂದತೀರ್ಥರ ಮತ ಸಿಂಧುವಿಗೆ ಪೂರ್ಣ
ಚಂದ್ರನೆನಿಸಿದ ಸುಧೀಂದ್ರ ಕರೋದ್ಭವ 2

ಧರಿಯೊಳು ಶರಣರ ಪೊರೆವ ಕಾರ್ಪರನರಹರಿಯನೊಲಿಸಿರುವ ಪರಿಮಳಾಚಾರ್ಯ ಶ್ರೀ3

No comments:

Post a Comment