Tuesday, 7 January 2020

ಆಚರಸ ನೀ ಬಾಚರಸ aacharya nee bacharasa


ಆಚರಸ ನೀ ಬಾಚರಸ ನೀ ಈಚಿಯೊಳು ಕಟ್ಟಿರುವ ಪೆಸರಿದ ನೆರೆದು ಸುವಾಚ್ಯ ಸಂಪನ್ನ ಸತ್ಕೀರ್ತಿಕರನೆನಿಪ ಲಿಂಗರಸ ಪೂರ್ಣ ಪುರುಷ |ಶ್ರೀ ಚಂದ್ರಮೌಳಿ ಪದಾಂಬುಜ ಮಧುಪ ........... ದೇ ನಾಮ ಗುಜಾಯಿ ಗರ್ಭಜ......... ಸಪ್ತ ಋಷಿಗಳವತಾರನೆಂಬ ತೇಜೆನಿಸಿದ ರಾಶಿಗೆ 1
(ಹಿರಿಯ) ಮಗ ಮುದ್ದಣ ಖೊಬ್ಬರಸ ಕಮಲರಸ.............ಹಿ ರಮಣ ಮೋಬರಸ ಬಾಲರಸ ತಿಪ್ಪರಸಸಿರಿವಂತರಿವರು ಪೂರ್ವಜ ಲಿಂಗರಸನ ಸತಿ ಗುಜಾಯಿಕುವರರೆನಿಸಿ | ಮೆರೆವ ಸಿಂಧಾಪುರದಿ ಕರಣಿಕಿರ್ಪಪ್ರತಿಸೃಷ್ಟಿ ಕರ್ತಾ ವಿಶ್ವಾಮಿತ್ರ ಗೋತ್ರಜ ಸಂಗಮೇಶ್ವರನ ಕೃಪಾ ಪಡೆದಹರ್ನಿಶಿ ಭಕ್ತರೆನಿಸಿಹ ನರ ಲೋಕದಿ 2


No comments:

Post a Comment