Labels

Wednesday, 8 January 2020

ಭಕ್ತರ ಪ್ರೇಮಿ ಫಕೀರ ಸ್ವಾಮಿ bhaktara premi pakhira swamy


ಭಕ್ತರ ಪ್ರೇಮಿ ಫಕೀರ ಸ್ವಾಮಿ | ಭಕ್ತರ ನಿರ್ಮಿಸಿಭಕ್ತಿಯ ಪ್ರಕಟಿಸಿ | ಯುಕ್ತಿಯ ಬೋಧಿಸಿ | ಶಕ್ತಿಯನೊದಗಿಸಿ | ತ್ಯಕ್ತ ವಿಷಯ ವಿರಕ್ತಿಯ ಸೇರಿಸಿ |ಮುಕ್ತನೆನಿಸಿ ಅವ್ಯಕ್ತವ ಕರಗಿಸಿ 1
ಬೋಧವ ಬೋಧಿಸಿ ಭೇದವ ಛೇದಿಸಿ | ವಾದವ ಅರಗಿಸಿ ಕ್ರೋಧವ ಕರಗಿಸಿ | ಛೇದ-ವಿಚ್ಛೇದದ ಹಾದಿಯ ಹಾರಿಸಿಓದುವ ನುಡಿ ವೇದಾಗಮವಾದವು 2
ನೀನೇ ನಿನ್ನ ನೀನೆ ನಿನ್ನೊಳು ನೀನೆ ಜಗದೊಳು ನೀನೆ ಎನ್ನೊಳು ನೀನೆ ಸರ್ವವು ನೀನೆ ಎಲ್ಲವು | ನೀನೆ ನಿನ್ಹೊರತೇನೊಂದಿಲ್ಲ 3
ಶ್ರುತಿ ಸ್ವ .............. ನಿಂತವುಸ್ಮøತಿಗಳು ನಿಂತವು ......................... ಮತಿಗಳು ಸ್ತುತಿಗಳದ ನಿಮ್ಮ ನಾ ಕಂಡು 4
ಮಾರ ಮದ ಸಂಹಾರ ತಿಸರ ಆಸಾರ ಸುಖ ಸಾಕಾರಾ |ಶಂಕರ ಶೂರಾ ಭವ ಭಯಹಾರಾ ಶ್ರೀ ಫಕೀರ................... ಜಗದೋದ್ಧಾರ ಸದ್ಗುರು 5


No comments:

Post a Comment