Labels

Friday, 3 January 2020

ಏನು ಹೇಳಲಯ್ಯ ರಂಗ ಎಲ್ಲಿ enu helalayya ranga


ಏನು ಹೇಳಲಯ್ಯ ರಂಗ ಎಲ್ಲಿ ಹೋಗಲಯ್ಯ
ನನ್ನಮನಸು ಮಂಗವಾಗಿ ದೂರ ತಳ್ಳಿಹುದಯ್ಯ ಪ
ಎಲ್ಲೆಯಿಲ್ಲದ ಎನ್ನವನು ನೀ ಎಂತುನಿಂತಿಹೆ ಸುಮ್ಮನೆ
ಎಲ್ಲವಾಗಿಕೂಡಿಕೊಂಡಿಹೆನಿನ್ನಚರಣಭರಿಸುಮಾಪತೇ ಕ-
ಮಲಾಪತಿ ನೀ ಕರುಣದಿಂದಲಿ ನಡೆಸಲಾರೆಯಾ ನನ್ನನು ಅ.ಪ
ನೋಡಲಾರದ ಕಣ್ಣು ನನ್ನದು
ನಡೆಯಲಾರದೆ ಕಾಲುಬಿದ್ದಿದೆ
ಕೋಪಗೊಳ್ಳದೆ ಬಂದು ನನ್ನಲಿ ನಿಂತು ಸಲಹೈ ದೇವನೇ
ಅಪ್ಪಶೆಲ್ವನೆ ನಿನ್ನ ಬಿಟ್ಟರೆ ಕಾದು ಕುಳಿತಿಹರಾರಯ್ಯ 1


No comments:

Post a Comment