Tuesday, 7 January 2020

ಇಲ್ಲದಿಲ್ಲಾಗಿ | ಇಲ್ಲದ್ದೆಲ್ಲ ತಾನಾಗಿ illadillagi


ಇಲ್ಲದಿಲ್ಲಾಗಿ | ಇಲ್ಲದ್ದೆಲ್ಲ ತಾನಾಗಿ | ತೋರುವದಾಶ್ಚರ್ಯ | ಆಶ್ಚರ್ಯ || ಸಂಶಯ ಪಾರ ಮಾಡಯ್ಯ ||ಶಿಷ್ಯನ ಪ್ರಶ್ನವ ತಿಳಿದು | ಸದ್ಗುರು ಹರ್ಷದಿಪೇಳಿದನೊಲಿದು 1
ಸತ್ಯ ಸ್ವರೂಪಾಶ್ರಯಿಸಿ ಅಸತ್ಯವು ಸತ್ಯಂತೆನಿಸಿ || ಸತ್ಯಕಿರಣವಿಡಿದು ಮೃಗಜಲವಸತ್ಯವೆ ಆಗಿಹುದು || ದಿಟ ರಜ್ಜುವು ಶಿಂಪಿರುತ || ಆಶ್ರಯಿ ದಿಟವೆನಿಸುವದಹಿ ರಜತಾ|| ಆಶ್ರಯದಾರೋಪೆಂದು | ತೋರುವದು ಸರೂಪದ ಧ್ಯಾತೆಂ(ನೆಂ)ದೂ || ಅಧ್ಯಾರೋಪಾಪವಾದಾ | ಶಂಕರ ತಾನಿವು ಪುಸಿಯಂದೊರೆದಾ 5


No comments:

Post a Comment