Labels

Thursday, 2 January 2020

ಕೃಷ್ಣ ನಿನ್ನ ಸ್ಮರಣೆ ಎನಗೆ krishna ninna smarane enage


ಕೃಷ್ಣ ನಿನ್ನ ಸ್ಮರಣೆ ಎನಗೆ ಮರೆಸಬೇಡವೋ
ಎನಗೆ ಮರೆಸಬೇಡವೊ ಯನಗೆ ಮರಿರೆಸಬೇಡವೊ ಪ.
ಒಂದು ಅರಿಯದ ಮಂದ ಮತಿಯಳ ಬಂದು ಕಾಯೋ ನೀ
ಬಂದು ಕಾಯೋ ನೀ ಮಂದರೋದ್ಧರ ಸಿಂಧುಶಯನ
ಇಂದಿರೆ ರಮಣ 1
ಹಗಲು ಇರಳು ನಿನ್ನ ಸ್ಮರಣೆ ಎನೆಗೆ ಮರೆಸ ಬೇಡವೋ
ಹಗರಣ ಮಾಡಿಸಿ ಎನಗೆ ನಿನ್ನ ಸ್ಮರಣೆ ಮಾಡಿಸೋ 2
ರಮಾ ವಲ್ಲಭ ವಿಠಲ ನಿನ್ನ ನಾಮ ನಿರಂತರ
ನುಡಿಸೋ ಯನೆಗೆ ಸ್ವಾಮಿ ನಿರಂತರ ನುಡಿಸೋ 3


No comments:

Post a Comment